ತುಮಕೂರುನಮ್ಮೂರುಬ್ರೇಕಿಂಗ್ ನ್ಯೂಸ್

ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ನಾಲ್ಕು ಜನರ ಸಾವು,ತುಮಕೂರು ಬಳಿ.

Spread the love


ತುಮಕೂರು ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ಕು ಜನ ಮೃತಪಟ್ಟ ಘಟನೆ ನಡೆದಿದೆ.

ಖಾಸಗಿ ಬಸ್ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮಿನಿ ಗೂಡ್ಸ್ ವಾಹಣದಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ತುಮಕೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page