ಬ್ರೇಕಿಂಗ್ ನ್ಯೂಸ್ಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸ್ಥಳದಲ್ಲೇ ಸಾವು,ಇನ್ನಿಬ್ಬರ ಸ್ಥಿತಿ ಗಂಭೀರ..!

Spread the love

ಹುಬ್ಬಳ್ಳಿ : ನಗರದ ಹೊರವಲಯದ ತಾರಿಹಾಳ ಬಳಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ಇನ್ನುಳಿದವರ ಸ್ಥಿತಿ ಗಂಭೀರವಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ,ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಮಾಡಿದ್ದು.

ಮೃತಪಟ್ಟ ಹಾಗೂ ಗಾಯಗೊಂಡವರು ಯಾರು ಎಂಬ ಮಾಹಿತಿಯನ್ನು ಪೊಲೀಸರು ಇದೀಗ ಕಲೆಹಾಕುತ್ತಿದ್ದು, ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page