ಎಕ್ಸ್ಲುಸೀವ್ನಮ್ಮೂರುಬ್ರೇಕಿಂಗ್ ನ್ಯೂಸ್

ಪುನೀತ್ ರಾಜಕುಮಾರ್ ಆರೋಗ್ಯ ಸ್ಥಿತಿ ಗಂಭೀರ,ICU ನಲ್ಲಿ ಚಿಕಿತ್ಸೆ..!

Spread the love

ಬೆಂಗಳೂರು : ಪವರ ಸ್ಟಾರ್ ಪುನೀತ್ ರಾಜಕುಮಾರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಎದೆಯಲ್ಲಿ ಸಣ್ಣ ಪ್ರಮಾಣದ ನೋವು ಕಾಣಿಸಿಕೊಂಡ ಕಾರಣ ಪುನೀತ್ ರಾಜಕುಮಾರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ವೈಧ್ಯರು ಚಿಕಿತ್ಸೆಯನ್ನು ಕೂಡಾ ನೀಡುತ್ತಿದ್ದಾರೆ.

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ ರಾಜಕುಮಾರ ಅವರಿಗೆ ವೈಧ್ಯರು ಚಿಕಿತ್ಸೆಯನ್ನು ನೀಡುತ್ತಿದು ಸಧ್ಯ ಪುನೀತ ಅವರ ಸ್ಥಿತಿ ಗಂಭೀರವಾಗಿದ್ದು ICU ನಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page