ಅಪರಾಧಹುಬ್ಬಳ್ಳಿ

“ಸಿದ್ದಾರೊಡ” ಮಠದ ಮುಂದೆಯೇ “ಭೀಕರ” ಅಪಘಾತ ಚಾಲಕರು ಜಸ್ಟ್ ಮಿಸ್..!

Spread the love

ಹುಬ್ಬಳ್ಳಿ: ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ನುಜ್ಜುಗುಜ್ಜಾದ ಘಟನೆ ನಗರದ ಹೊರವಲಯದ ವಿಜಯಪುರ ಹೆದ್ದಾರಿಯಲ್ಲಿರುವ ಸಿದ್ದಾರೊಡ ಮಠದ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ನವಲಗುಂದ ಕಡೆ ಹೋಗುತ್ತಿದ್ದ ಗೂಡ್ಸ್ ವಾಹನ ಹಾಗೂ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.

ಕಾರಿನ ಚಾಲಕ ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page