ಹುಬ್ಬಳ್ಳಿ

“ಹು-ಧಾ ಪೊಲೀಸ್ ಕಮೀಷನರ್” ಆಗಿ “ಸಂತೋಷ” ಬಾಬು ನೇಮಕ.

Spread the love

ಹುಬ್ಬಳ್ಳಿ:ಕಳೆದ 8 ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ್ IPS ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ತಾತ್ಕಾಲಿಕ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.

ರಮನ್ ಗುಪ್ತ ಅವರ ವರ್ಗಾವಣೆ ನಂತರ ಹು-ಧಾ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರು ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ.

ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತು ಕೊಂಡು ಹು-ಧಾ ಪೊಲೀಸ್ ಕಮೀಷನರ್ ಆಗಿ ಸಂತೋಷ್ ಬಾಬು ಅವರನ್ನು ತಾತ್ಕಾಲಿಕ ಪ್ರಭಾರಿಯನ್ನಾಗಿ ಮಾಡಿ ಆದೇಶ ಹೊರಡಿಸಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page