ಎಕ್ಸ್ಲುಸೀವ್ನಮ್ಮೂರುಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ,13 ಸಾವಿರ ಲೀಟರ್ ಬಯೋ ಡೀಸೆಲ್ ಸೀಜ್.

Spread the love


ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಬಯೋ ಡೀಸೆಲ್ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿಯನ್ನು ಮಾಡಿದ್ದು ಬರೋಬ್ಬರಿ 13 ಸಾವಿರ ಲೀಟರ್ ಬಯೋ ಡೀಸೆಲ್ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯನ್ನು ಆಧರಿಸಿ ಪುನಾ ಬೆಂಗಳೂರು ರಸ್ತೆಯ ಇಂಡಿಯನ್ ಡಾಬಾ ಪಕ್ಕದಲ್ಲೇ ಈ ಬಯೋ ಡೀಸೆಲ್ ಘಟಕವನ್ನು ನಡೆಸಲಾಗುತ್ತಿತ್ತು,ಪ್ರತಿ ಲೀಟರ್ ಬಯೋ ಡೀಸೆಲ್ ಅನ್ನು 80 ರೂಪಾಯಿಗೆ ಮಾರಾಟವನ್ನು ಮಾಡಲಾಗುತ್ತಿತ್ತು ಎಂದು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ.

ಸಿಸಿಬಿ ಇನ್ಸ್ಪೆಕ್ಟರ್ ಅಲ್ತಾಫ್ ನೇತೃತ್ವದಲ್ಲಿ ದಾಳಿ ಮಾಡಿ ಓರ್ವ ಆರೋಪಿಯನ್ನು ಬಂದಿಸಿದ್ದು,ದಾಳಿಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಡಿಸಿಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page