ಅಪರಾಧಎಕ್ಸ್ಲುಸೀವ್ಹುಬ್ಬಳ್ಳಿ

ಹುಬ್ಬಳ್ಳಿಯ ಪೊಲೀಸ್ ‘ಕ್ವಾಟರ್ಸ್’ ನಲ್ಲಿ “ಆತ್ಮಹತ್ಯೆ” ಮಾಡಿಕೊಂಡ ಯುವತಿ

Spread the love

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಪೊಲೀಸ್ ಕ್ವಾಟರ್ಸ್ ನಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಿನ್ನೇ ಮಧ್ಯಾಹ್ನ ನಡೆದಿದೆ.

ಹುಬ್ಬಳ್ಳಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಒಬ್ಬರ ಪುತ್ರಿಯೇ ಪೊಲೀಸ್ ಕ್ವಾಟರ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು,ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲು ಮಾಡಿಕೊಂಡು ಆತ್ಮಹತ್ಯೆಗೆ ಕಾರಣವಾದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page