ಎಕ್ಸ್ಲುಸೀವ್ನಮ್ಮೂರುಬ್ರೇಕಿಂಗ್ ನ್ಯೂಸ್

ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನು ನೆನಪು ಮಾತ್ರ..!

Spread the love

ಬೆಂಗಳೂರು : ಪವರ್ ಪುನೀತ್ ರಾಜಕುಮಾರ್ ಹೃದಯ ಘಾತದಿಂದ ಇಂದು ಮೃತಪಟ್ಟಿದು ಇಡೀ ಕರ್ನಾಟಕ ಸ್ತಬ್ಧವಾಗಿದೆ.

ಇಂದು ಮುಂಜಾನೆ ಜಿಮ್ ಮಾಡುವ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಿಕ್ರಂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದ್ರೆ ಆಸ್ಪತ್ರೆಗೆ ಬರುವ ಮೊದಲೇ ಪುನೀತ್ ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಹೇಳಲಾಗುತ್ತಿದ್ದರು,ಆದ್ರೆ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page