ಅಂತಾರಾಷ್ಟ್ರೀಯ

ಚಿಕ್ಕ ಮಕ್ಕಳ “ಕಿಡ್ನ್ಯಾಪ್” ಹೇಗೆ ಮಾಡ್ತಾರೇ ಗೊತ್ತಾ…!

Spread the love


ಮಕ್ಕಳ ಅಪಹರಣ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ವ್ಯಾಪಿಸಿರುವ ಜಾಲವಾಗಿದೆ,ಹೀಗಾಗಿ ಮಕ್ಕಳ್ಳನ್ನು ಅಪಹರಣ ಯಾವ ರೀತಿಯಾಗಿ ಮಾಡುತ್ತಾರೆ ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಟ್ಟೆ ವ್ಯಾಪಾರ ಮಾಡಲು ಬಂದಿದ್ದ ವ್ಯಕ್ತಿಯೊಬ್ಬ ತನ್ನ ಬ್ಯಾಗ ನಲ್ಲಿ ಮಗುವನ್ನು ಇಟ್ಟುಕೊಂಡು ಹೋಗುವುದನ್ನು ನೋಡಿದ ಸಾರ್ವಜನಿಕರು ಆತನನ್ನು ಹಿಡಿದು,ಬ್ಯಾಗ ನಲ್ಲಿದ್ದ ಮಗುವನ್ನು ಸಂರಕ್ಷಣೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

Back to top button
Breaking News
HomeHomeHomeHomeSample Page

You cannot copy content of this page