Uncategorizedನಮ್ಮೂರುಹುಬ್ಬಳ್ಳಿ- ಧಾರವಾಡ

ಹಳ್ಳಿಗಳಿಗೂ ಲಗ್ಗೆ ಇಟ್ಟ ಕೊರೊನಾ : ಕುಸುಗಲ್ ಹೈಸ್ಕೂಲ್ ಸೀಲ್ ಡೌನ್…!

Spread the love

ಹುಬ್ಬಳ್ಳಿ : ಕೊರೊನಾ ಮಹಾಮಾರಿ ಸೋಂಕು ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಟ್ಟಿದ್ದು, ತಾಲೂಕಿನ ಕುಸುಗಲ್ ಗ್ರಾಮದ ಹೈಸ್ಕೂಲ್‍ನಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಲಾಯಿತು.

ಹೈಸ್ಕೂಲ್‍ನ 28 ವಿದ್ಯಾರ್ಥಿಗಳಿಗೆ, ಓರ್ವ ಶಿಕ್ಷಕರಿಗೆ ಹಾಗೂ ಓರ್ವ ಸಿಬ್ಬಂದಿಗೆ ಸೋಂಕು ಒಕ್ಕರಿಸಿದ್ದಾಗಿ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಹೈಸ್ಕೂಲನ್ನು ಮುಂದಿನ ಆದೇಶ ಬರುವವರೆಗೂ ಸೀಲ್‍ಡೌನ್ ಮಾಡಲಾಗಿದೆ.
ಸ್ಥಳಕ್ಕೆ ಆರೋಗ್ಯಾಧಿಕಾರಿಗಳು, ಗ್ರಾಮಪಂಚಾಯತಿ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page