ಅಪರಾಧದಕ್ಷಿಣ ಕನ್ನಡನಮ್ಮೂರು

‘9’ ಮಹಿಳೆಯರ ಜೊತೆ ‘ಡಾಕ್ಟರ್’ ಮಸ್ತ್ ಮಜಾ ಮಾಡಿದ್ದು ಎಲ್ಲೆಲ್ಲಿ ಗೊತ್ತಾ..!

Spread the love


ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ರತ್ನಾಕರ ನನ್ನು ಬಂಧಿಸಿ, 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಒಬ್ಬರು ಆಂತರಿಕ ವಿಚಾರಣಾ ಸಮಿತಿಯ ಸದಸ್ಯರು ಮತ್ತು ಮೂರು ಮಂದಿ ಸಂತ್ರಸ್ತರನ್ನು ವಿಚಾರಣೆಗೊಳಪಡಿಸಲಾಗಿದೆ.

ಈಗಾಗಲೇ ಸೋರಿಕೆಯಾಗಿರುವ ವೀಡಿಯೊದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದು ತಪ್ಪೆಸಗಿರುವುದು ಕಂಡು ಬಂದಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page