ಹುಬ್ಬಳ್ಳಿಯಲ್ಲಿ “MSIL ಬಾರ್”ಗೆ “ಬೆಂಕಿ”ಗಾಹುತಿಯದ ಲಕ್ಷಾಂತರ ಮೌಲ್ಯದ ಮದ್ಯ..!
ಹುಬ್ಬಳ್ಳಿಯ ಆನಂದ ನಗರದಲ್ಲಿನ MSIL ಬಾರ್’ನಲ್ಲಿನ ಫ್ರೀಡ್ಜ್ ನ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿ ಮದ್ಯದಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಈಗಷ್ಟೇ ನಡೆದಿದೆ.
ಘಟನೆಯಲ್ಲಿ ಯಾರಿಗೂ ಕೂಡಾ ಪ್ರಾಣಹಾನಿ ಸಂಭವಿಸಿಲ್ಲ,ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.