ನಮ್ಮೂರುಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿಯಲ್ಲಿ ಕಾರು-ಆಟೋ ನಡುವೆ ಅಪಘಾತ,ಆಟೋ ಜಖಂ.

Spread the love

ಹುಬ್ಬಳ್ಳಿ: ಆಟೋ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ ಗಾಯಗೊಂಡ ಘಟನೆ ನಗರದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ.

ಆಟೋ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು,ಘಟನೆಯಲ್ಲಿ ಗಾಯಗೊಂಡ ಆಟೋ ಚಾಲಕನಿಗೆ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page