ಅಪರಾಧಎಕ್ಸ್ಲುಸೀವ್ಹುಬ್ಬಳ್ಳಿ

“ಹೊಸೂರು” ಸರ್ಕಲ್ ಬಳಿ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ “ದುರ್ಮರಣ”..!

Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ಜನನಿಬಿಡ ಪ್ರದೇಶವಾದ ಹೊಸೂರ್ ಸರ್ಕಲ್ ಬಳಿ ಲಾರಿ ಹಾಗೂ ಡಿಯೋ ಸ್ಕೂಟಿ ಅಪಘಾತ ನಡೆದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಜರುಗಿದೆ

ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಮೃತಪಟ್ಟ ದುರ್ದೈವಿ ಆಗಿದ್ದು ಲಾರಿ ಚಾಲಕ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದು ಬಂದಿದೆ, ಅಪಘಾತದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದರಿಂದ ಪೈಜಾಲ್ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ

ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗರಕ್ಕೆ ರವಾನೆ ಮಾಡಲಾಗಿದ್ದು ಉತ್ತರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page