ಅಪರಾಧಹುಬ್ಬಳ್ಳಿ

ಕುಸುಗಲ್ ರಸ್ತೆಯಲ್ಲಿ “ಭೀಕರ ರಸ್ತೆ ಅಪಘಾತ” ಓರ್ವ ಯುವಕ ಸಾವು.

Spread the love

ಹುಬ್ಬಳ್ಳಿ: ಕುಸುಗಲ್ ರಸ್ತೆಯ ಗೋಲ್ಡನ್ ಜಿಮ್ ಮುಂಬಾಗದಲ್ಲಿ ಇಂದು ಬೆಳ್ಳಿಗ್ಗೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಇಂದು ಬೆಳ್ಳಿಗ್ಗೆ ಕುಸುಗಲ್ ರಸ್ತೆಯಲ್ಲಿ ಅತಿ ಜೋರಾಗಿ ಡ್ಯುಕ್ ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಹೇಮಂತ ನಗರದ ಷರೀಫ್ ಸಾಬ್ ಎಂಬ ಯುವಕ ಬೈಕ್ ನಿಯಂತ್ರಣ ಮಾಡಲಾಗದೆ ರಸ್ತೆ ದಾಟುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಇಬ್ಬರು ಬೈಕ್ ಸವಾರರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಷರೀಫ್ ಸಾಬ್ ಎಂಬ ಯುವಕ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page