ಅಪರಾಧನಮ್ಮೂರುಬ್ರೇಕಿಂಗ್ ನ್ಯೂಸ್ಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿಯಲ್ಲಿ “ದಂಪತಿಗಳಿಗೆ” ಗುದ್ದಿದ “ಪಲ್ಸರ್”ಬೈಕ್ ಮಹಿಳೆ ಸ್ಥಿತಿ ಗಂಭೀರ..!

Spread the love

ಹುಬ್ಬಳ್ಳಿ : ಹುಬ್ಬಳ್ಳಿ ನಗರದ ತಾರಿಹಾಳ ಬೈಪಾಸ್ ಬಳಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಈಗಷ್ಟೇ ನಡೆದಿದೆ.

ಹುಬ್ಬಳ್ಳಿ ಬೈ ಪಾಸ್ ಬಳಿಯ ಬಗಿಚಾ ದಾಬಾ ಬಳಿಯಲ್ಲಿ,ಕೆಲಸ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ದಂಪತಿಗಳಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಮೂರು ಜನ ಗಾಯಗೊಂಡಿದ್ದರು.

ಮಾಹಿತಿ ತಿಳಿತುತ್ತಿದ್ದ ಹಾಗೆ ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ತರ ಸಂಚಾರಿ ಠಾಣೆಯ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೇ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page