ಹುಬ್ಬಳ್ಳಿಯಲ್ಲಿ “ಭೀಕರ” ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ “ದುರ್ಮರಣ”

Spread the love

ಹುಬ್ಬಳ್ಳಿ:ನಗರದ ಈಶ್ವರ ನಗರದ ಎಪಿಎಂಸಿ ಯ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಪಾದಾಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.

ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಗೆ ಪಾದಾಚಾರಿ ಅಡ್ಡ ಬಂದ ಪರಿಣಾಮ ಅತಿ ವೇಗದಲ್ಲಿ ಇದ್ದ ಪಲ್ಸರ್ ಬೈಕ್ ಸವಾರ ಮಕ್ತುಮ ಎಂಬಾತ ಅತಿ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.

ಇನ್ನು ಬೈಕ್ ಸವಾರನ ಅತಿ ವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು ಅಪಘಾತದಲ್ಲಿ ಮೃತಪಟ್ಟ ಪಾದಾಚಾರಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದು, ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page