ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೇ ರಾತ್ರಿ ಚಾಕು ಇರಿತಕ್ಕೆ ಒಳಗಾಗಿದ್ದ ಚಂದ್ರಶೇಖರ ಚಿಕಿತ್ಸೆ ಫಲಕಾರಿಯಾಗದೇ ಕೀಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದ ಹಾಗೆ ಕಮೀಷನರ್ ಲಾಬುರಾಮ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು.
ಈಗಾಗಲೇ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಬಂಧನ ಮಾಡಿದ್ದು,ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ,ಎಂದು ಕಮೀಷನರ್ ಲಾಬುರಾಮ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.