FoodsUncategorizedಅಪರಾಧನಮ್ಮೂರು

ಹುಬ್ಬಳ್ಳಿಯಲ್ಲಿ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ವಾಹನ ಸೀಜ್..!

ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

Spread the love

ವಾಹನದ ಯಾವುದೇ ದಾಖಲೆಗಳು ಇಲ್ಲದೇ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಸೀಜ್ ಮಾಡಿದ ಘಟನೆ ನಡೆದಿದೆ.

ನಗರದ ಬಂಕಾಪುರ ಚೌಕ್ ಬಳಿಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡುವಾಗ ಟಾಟಾ ಏಸ್ ವಾಹನದ ದಾಖಲೆಗಳು ಇಲ್ಲದೇ ರಸ್ತೆಗೆ ಇಳಿದಿದ್ದು,ಜೊತೆಗೆ ಅದರಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಕಂಡ ಸಾರಿಗೆ ಇಲಾಖೆಯ ಅಧಿಕಾರಿಗಳು.

ಟಾಟಾ ಏಸ್ ವಾಹನವನ್ನು ಸೀಜ್ ಮಾಡಿ ಹುಬ್ಬಳ್ಳಿಯ ಗಬ್ಬುರು ಬೈ ಪಾಸ್ ನಲ್ಲಿರುವ ಕಚೇರಿಗೆ ತೆಗೆದುಕೊಂಡು ಹೋಗಿ ಕಾನೂನು ಕ್ರಮವನ್ನು ಜರುಗಿಸಿದ್ದಾರೆ

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page