ತುಮಕೂರುಬ್ರೇಕಿಂಗ್ ನ್ಯೂಸ್

ಭೀಕರ ರಸ್ತೆ ಅಪಘಾತ “ಇನ್ನೋವಾ” ಕಾರಿನಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಸಾವು..!

Spread the love

ತುಮಕೂರು:ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ.ಸ್ಥಳದಲ್ಲೇ ನಾಲ್ಕು ಮಂದಿ ದುರ್ಮರಣ, ಮಗು ಗಂಭೀರ ಗಾಯ.ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ.

ಗೋವಿಂದ ನಾಯಕ (58), ತಿಪ್ಪಮ್ಮ, (52) ಮೃತ ದಂಪತಿಗಳು.ಮೃತ ಗೋವಿಂದ ನಾಯಕ ಅವರು ಮೂಲತಃ ಚಳ್ಳಕೆರೆ ತಾಲೂಕಿನ ನಿವಾಸಿಗಳು.
ಬೆಂಗಳೂರಿನ ವಿಜಯನಗರದಲ್ಲಿ ತನ್ನ ಪತ್ನಿ ಜೊತೆ ವಾಸವಿದ್ರು.

ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್, ಇನೋವಾ ಕಾರಿಗೆ ಡಿಕ್ಕಿ.
ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಬರ್ತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ.

ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು.ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ.ಗಾಯಳುಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ.

ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ, ಪರಿಶೀಲನೆ.
ಬೆಂಗಳೂರಿನಿಂದ ಚಳ್ಳಕೆರೆಗೆ ಇನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ.ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page