Uncategorized

ಥೂ ನಿಮ್ಮ ಜನ್ಮಕ್ಕೇ ನಾಚಿಕೆಯಾಗಬೇಕು,ಕೀಮ್ಸ್ ಆಸ್ಪತ್ರೆಯಲ್ಲಿ ಮಹಿಳೆ ಕಣ್ಣೀರು.!

Spread the love

ಹುಬ್ಬಳ್ಳಿ:ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಸ್ಪತ್ರೆಗೆಂದು ದಾಖಲಾಗಿದ್ದ 2.5 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದೆ.

ಹುಬ್ಬಳ್ಳಿಯ ಉಣಕಲ್ ನಿವಾಸಿ ಸಂಜೀವ ಹಾಗೂ ಕೀರ್ತಿ ದಂಪತಿಗಳ,ರಕ್ಷಾ 2.5 ವರ್ಷದ ಮಗುವಿಗೆ ರಕ್ತನಾಳದ ಸಮಸ್ಯೆ ಇತ್ತು ಹೀಗಾಗಿ ಮಗುವನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದ್ರೆ ಇಂದು ಮಗುವು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು,ಮಗುವಿನ ಸಾವಿಗೆ ಕಾರಣ ವೈಧ್ಯರ ನಿರ್ಲಕ್ಷ್ಯ ಎಂದು ಪೋಷಕರು ತಮ್ಮ ಆಕ್ರೋಶವನ್ನು ಹೊರಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
Breaking News
HomeHomeHomeHomeSample Page

You cannot copy content of this page