ಅಪರಾಧಕೋಲಾರನಮ್ಮೂರು

MP ಬಾಯಲ್ಲಿ PDO ಗೇ ಇದೆಂತಾ ಮಾತು,ಬೊ..ಮಗನೇ ನಿನ್ನಾ ಬೂಟ್ ತಗೊಂಡು ಹೊಡೀತಿನಿ..!ಅಂದ್ರಾ.?

Spread the love

ಕೋಲಾರ: ಕಾರ್ಯಕ್ರಮಕ್ಕೆ ಸರಿಯಾಗಿ ವ್ಯವಸ್ಥೆ ಆಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಾರ ಎಂಪಿ ಮುನಿಸ್ವಾಮೀ ಪಂಚಾಯತಿ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ಇದೀಗ ವೈರಲ್ ಆಗಿದೆ..!?

ಪಿಡಿಓ ಜೊತೆ ಮಾತನಾಡುತ್ತಲೇ ನಿನ್ನನ್ನು ಬೂಟಿನಿಂದ ಒದೆಯುತ್ತೇನೆ,ಬೊ.. ಮಗನೇ,ಅನ್ನುತ್ತಾ ಅವಾಚ್ಯವಾಗಿ ನಿಂದಿಸಿದ ಆಡಿಯೋ ಇದೀಗ ವೈರಲ್ ಆಗಿದೆ.

ಶ್ರೀನಿವಾಸ್ ರೆಡ್ಡಿ ಎನ್ನುವ ಪಿಡಿಓ ಅವರಿಗೆ ಅವಾಚ್ಯವಾಗಿ ಎಂಪಿ ಮುನಿಸ್ವಾಮೀ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದ್ದು..! ಎಂಪಿ ಬಾಯಲ್ಲಿ ಬಂದ ಮಾತುಗಳನ್ನು ಕೇಳಿ ಇದೀಗ ಸಾರ್ವಜನಿಕರು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page