ಹುಬ್ಬಳ್ಳಿ

“ಕಸಬಾಪೇಟ್” ಪೊಲೀಸ್ ಲೀಮಿಟ್ಸ್’ನಲ್ಲಿ”ಸಿಸಿಬಿ” ರೇಡ್ ಇಬ್ಬರ ಬಳಿ ಸಿಕ್ಕಿದೇನು ಗೊತ್ತಾ..!

Spread the love

ಹುಬ್ಬಳ್ಳಿ:ನಗರದಲ್ಲಿ ರಂಗ ಪಂಚಮಿ ಹಿನ್ನೆಲೆಯಲ್ಲಿ ಮಧ್ಯ ಮಾರಾಟಕ್ಕೆ ನಿಷೇಧ ಇದ್ದರು ಕೂಡಾ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂದನ ಮಾಡಿ ಬಂದಿತರಿಂದ ಅಕ್ರಮ ಮದ್ಯ ವಶಕ್ಕೆ ಪಡೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂದು ಖಚಿತ ಮಾಹಿತಿಯ ಮೇರೆಗೆ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ನೇಕಾರನಗರದಲ್ಲಿನ ಅಂಬಿಕಾ ಸಾವಜಿ ಖಾನಾವಳಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿಯ ಎಸಿಪಿ ನಾರಾಯಣ ಭರಮಣಿ ನೇತೃತ್ವದ ತಂಡ ದಾಳಿಯನ್ನು ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.

ಸದ್ಯ ಬಂಧಿತ ಆರೋಪಿಗಳಾದ ಪ್ರಕಾಶ ಹಾಗೂ ಕಾಶಿನಾಥ ಬಳಿಯಿದ್ದ 47,384 ರೂಪಾಯಿ ಮೌಲ್ಯದ ಅಕ್ರಮ ಮಧ್ಯವನ್ನು ವಶಕ್ಕೆ ಪಡೆದು ಆರೋಪಿಗಳ ಮೇಲೆ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page