ಹುಬ್ಬಳ್ಳಿಯಲ್ಲಿ “ಬೆಳ್ಳಂಬೆಳಗ್ಗೆ” ತಪ್ಪಿದ ಬಾರಿ ದುರಂತ “ಬಸ್ ನುಜ್ಜು-ಗುಜ್ಜು”

Spread the love

ಹುಬ್ಬಳ್ಳಿ: ಸರ್ಕಾರಿ ಬಸ್ ಚಾಲಕ ನಿದ್ದೆಯ ಮಂಪರಿನಲ್ಲಿ ಬಸ್ ಚಾಲನೆ ಮಾಡಿದ ಪರಿಣಾಮ ರಸ್ತೆ ಬದಿಯ ಫುಲ್ ಗೇ ಡಿಕ್ಕಿ ಹೊಡೆದ ಘಟನೆ ಗದಗ ರಸ್ತೆಯಲ್ಲಿ ಸಂಭವಿಸಿದೆ.

ಚಿಂಚೋಳ್ಳಿ ಯಿಂದ ಧಾರವಾಡಕ್ಕೇ ಹೋಗುತ್ತಿದ್ದ ಬಸ್ ಗದಗ ರಸ್ತೆಯ ಐಟಿಸಿ ಗೋಡೌನ್ ಬಳಿಯಲ್ಲಿ ಬೆಳಗಿನ ನಾಲ್ಕು ಗಂಟೆಯ ಜಾವದಲ್ಲಿ ಚಾಲಕ ನಿದ್ದೆಯ ಮಂಪರಿನಲ್ಲಿ ಬಸ್ ಚಾಲನೆ ಮಾಡಿದ ಪರಿಣಾಮ ರಸ್ತೆ ಬದಿಯ ಫುಲ್ ಗೇ ಡಿಕ್ಕಿ ಹೊಡೆದು ಮೂರು ಜನ ಗಾಯಗೊಂಡಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಗೊಂಡ ಮೂವರನ್ನು ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಿದ್ದು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page