Worldಅಂತಾರಾಷ್ಟ್ರೀಯಬ್ರೇಕಿಂಗ್ ನ್ಯೂಸ್

ಭೀಕರ ರಸ್ತೆ ಅಪಘಾತ ಖ್ಯಾತ ನಟನ ಕುಟುಂಬದ 5 ಜನ ಸ್ಥಳದಲ್ಲೇ ಸಾವು.

Spread the love

ಪಾಟ್ನಾ: ಭೀಕರ ರಸ್ತೆ ಅಪಘಾತದಲ್ಲಿ ದಿವಂಗತ ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ ಐವರು ಸಾವನ್ನಪ್ಪಿದ್ದ ಘಟನೆ ನಡೆದಿದೆ

ಬಿಹಾರದ ಲಖಿಸರಾಯ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333ರಲ್ಲಿ ಇಂದು (ಮಂಗಳವಾರ) ಈ ಘಟನೆ ಸಂಭವಿಸಿದೆ. ಸುಶಾಂತ್ ಸಿಂಗ್ ಕುಟುಂಬಸ್ಥರು ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಒಪಿ ಸಿಂಗ್ ಅವರ ಸಹೋದರಿ ಗೀತಾ ದೇವಿಯ ಅಂತ್ಯಕ್ರಿಯೆ ಮುಗಿಸಿ ಪಾಟ್ನಾದಿಂದ ಹಿಂತಿರುಗುತ್ತಿದ್ದರು.

ಈ ವೇಳೆ ಮಾರ್ಗಮಧ್ಯೆ ಸುಶಾಂತ್ ಸಿಂಗ್ ಕುಟುಂಬಸ್ಥರಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page