ಅಪರಾಧದಕ್ಷಿಣ ಕನ್ನಡನಮ್ಮೂರುಶಿಕ್ಷಣ

ವಿದ್ಯಾಭ್ಯಾಸ “ಕಲಿಯಲು” ಕಾಲೇಜಿಗೆ ಹೋಗು ಅಂದ್ರೇ, “ರೂಮ್”‘ಗೆ ಹೋಗಿ “ಲಿಪ್ ಲಾಕ್” ಕಲಿತ ವಿದ್ಯಾರ್ಥಿಗಳು..!

Spread the love

ಮಂಗಳೂರು:ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವೊಂದು ವೈರಲ್ ಆಗಿದೆ ಇದೀಗ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ . ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್‌ನಲ್ಲಿ ತೊಡಗಿರುವ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು,ಇದೇ ಕಾರಣದಿಂದ ಈ ವಿಡಿಯೋದಲ್ಲಿರುವುದು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ . ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page