ಹುಬ್ಬಳ್ಳಿ

“DCP” ಯಾಗಿದ್ದ “ಗೋಪಾಲ ಬ್ಯಾಕೋಡ್” ಇನ ಮೇಲಿಂದ ಧಾರವಾಡ “SP”

Spread the love

ಧಾರವಾಡ: ಅವಳಿ ನಗರದಲ್ಲಿ ಡಿಸಿಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಬ್ಯಾಕೋಡ್ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಒಂದುವರೆ ವರ್ಷದಿಂದ ಅವಳಿ ನಗರದಲ್ಲಿ ಸಂಚಾರಿ ಹಾಗೂ ಅಪರಾಧ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.

ಇನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೇಶ್ ಜಗಲಾಸುರ್ ಅವರನ್ನು ಧಾರವಾಡದಿಂದ ಪೊಲೀಸ್ ಅಕಾಡೆಮಿ ಮೈಸೂರಿಗೆ ವರ್ಗಾವಣೆ ಮಾಡಿದ್ದು ಇವರ ಜಾಗಕ್ಕೆ ಗೋಪಾಲ್ ಬ್ಯಾಕೋಡ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page