ಎಕ್ಸ್ಲುಸೀವ್ಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿಯ “ಶಿರಡಿ” ನಗರದಲ್ಲಿ ತಪ್ಪಿದ ಬಾರಿ “ದುರಂತ” ಸ್ಥಳದಲ್ಲೇ ಬೀಡು ಬಿಟ್ಟ “ಪೊಲೀಸರು”

Spread the love

ಹುಬ್ಬಳ್ಳಿ:ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಓರ್ವ ವೃದ್ಧೆ ಗಂಭೀರವಾಗಿ ಗಾಯಗೊಂಡ ಘಟನೆ ಈಗಷ್ಟೇ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.

ರಾಜ ನಗರದಲ್ಲಿನ ಆಟದ ಮೈದಾನದ ಕಡೆಯಿಂದ ಅತಿಜೋರಾಗಿ ಬಂದ ಟಿಪ್ಪರ್ ವಾಹನ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಇದ್ದ ಮನೆಗೆ ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಓರ್ವ ವೃದ್ಧೆ ಹಾಗೂ ಟಿಪ್ಪರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿಯ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದು ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page